ಮೈಸೂರು:ನಗರದಲ್ಲಿರುವ ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಎಲ್ಲ ಸೌಲಭ್ಯ ಒದಗಿಸಲಾಗಿದೆ.ಕೋವಿಡ್ ಸೋಂಕಿತರಿಗೆ ಈಗಾಗಲೇ400 ಹಾಸಿಗೆ ವ್ಯವಸ್ಥೆ ಮಾಡಲಾಗಿದೆಎಂದುಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

ಇದೀಗ ಆಮ್ಲಜನಕ ಸಹಿತಹಾಸಿಗೆ ಹೆಚ್ಚುಗೊಳಿಸಬೇಕಿದೆ.ಹಂತ ಹಂತವಾಗಿ 300 ಹಾಸಿಗೆ ಕಲ್ಪಿಸುತ್ತೇವೆ.ಇದು ಇನ್ನೊಂದು ವಾರದಲ್ಲಿ ಅನುಷ್ಠಾನಗೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.