ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ದಸರಾ ಮಹೋತ್ಸವ: ಮರಳಿನ ಮೂಟೆಯ ತಾಲೀಮು ಆರಂಭ

Last Updated 20 ಸೆಪ್ಟೆಂಬರ್ 2021, 8:28 IST
ಅಕ್ಷರ ಗಾತ್ರ

ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗಿಯಾಗುವ ಗಜಪಡೆಗೆ ಮರಳಿನ ಮೂಟೆಯ ತಾಲೀಮು ಸೋಮವಾರ ಮೈಸೂರು ಅರಮನೆ ಆವರಣದಲ್ಲಿ ಆರಂಭವಾಯಿತು.

ತಾಲೀಮಿಗೂ ಮುನ್ನ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಲಾಯಿತು.

ಕುಂಕುಮ ಅರಿಸಿನ ಹಚ್ಚಿ, ಪುಷ್ಪನಮನ ಸಲ್ಲಿಸಲಾಯಿತು. ಹಣ್ಣುಕಾಯಿಗಳನ್ನು ನೈವೇದ್ಯ ಮಾಡಿ ಮಂಗಳಾರತಿ ಬೆಳಗಲಾಯಿತು.

ನಂತರ 500-600 ಕೆ.ಜಿಗೆ ತೂಕದ ಮರಳಿನ ಮೂಟೆಗಳನ್ನು ಹೊರಿಸಿ ತಾಲೀಮು ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT