ಶನಿವಾರ, ಜುಲೈ 2, 2022
26 °C

ಮೈಸೂರು: ಮಳೆಯ ನಡುವೆ ನಿರ್ಗಮನ ಪಥಸಂಚಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು:  ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಮೈಸೂರಿನ 5 ನೇ ಪಡೆ, ಮತ್ತು ತುಮಕೂರಿನ 12 ನೇ ಪಡೆ ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಜಿಟಿಜಿಟಿ ಮಳೆಯ ನಡುವೆ ಗುರುವಾರ ಇಲ್ಲಿನ ಕೆ.ಎಸ್.ಆರ್.ಪಿ ಕವಾಯತು ಮೈದಾನದಲ್ಲಿ ನಡೆಯಿತು.,11ನೇ ಪಡೆಯ ಬಿ.ಎಸ್.ಶಿವಬಸಪ್ಪ ಅವರು ಸರ್ವೋತ್ತಮ ಪ್ರಶಸ್ತಿಗೆ ಭಾಜನರಾದರು. 
ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಗೌರವ ವಂದನೆ ಸ್ವೀಕರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು