ಗುರುವಾರ , ಜುಲೈ 29, 2021
27 °C

ಮೈಸೂರು: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿರಿಯಾಪಟ್ಟಣ (ಮೈಸೂರು): ತಾಲ್ಲೂಕಿನ ಸನ್ಯಾಸಿಪುರ ಗ್ರಾಮದ ಎಸ್.ಎಂ.ಕರಿಗೌಡ (55) ಸಾಲ ಬಾಧೆ ತಾಳಲಾರದೇ ಗುರುವಾರ ರಾತ್ರಿ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರಿಗೌಡ ಅವರಿಗೆ ಏಳು ಎಕರೆ ಜಮೀನಿದ್ದು, ಬ್ಯಾಂಕ್‌ ಹಾಗೂ ಖಾಸಗಿ ವ್ಯಕ್ತಿಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಮನೆಯಲ್ಲಿ ಜೋಳದ ಬೆಳೆಗೆ ಉಪಯೋಗಿಸುವ ವಿಷದ ಮಾತ್ರೆಯನ್ನು ಸೇವಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ಶಿವಮ್ಮ ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು