ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಭೀಕರ ಕೊಲೆ

Last Updated 28 ಜನವರಿ 2019, 7:11 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಫೈರ್ ಬ್ರಿಗೇಡ್ ರಸ್ತೆಯಲ್ಲಿ ಮನು ಎಂಬ ಆಟೊ ಚಾಲಕರೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಮುಖ ತಲೆಗೆ ಗುರುತು ಸಿಗದ ರೀತಿಯಲ್ಲಿ ಕೊಚ್ಚಿ ಹಾಕಲಾಗಿದೆ. ಸ್ಥಳಕ್ಕೆಲಕ್ಷ್ಮಿಪುರಂ ಹಾಗೂ ಸರಸ್ವತಿಪುರಂ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT