ಶನಿವಾರ, ಜುಲೈ 2, 2022
25 °C

ಮೈಸೂರು: ಜಿಟಿಜಿಟಿ ಮಳೆಯಲ್ಲಿ ಮಕ್ಕಳಿಗೆ ಆತ್ಮೀಯ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಶಾಲೆಗಳು ಪುನರಾರಂಭವಾಗಿದ್ದು, ಜಿಟಿಜಿಟಿ ಮಳೆಯಲ್ಲಿ ಚಿಣ್ಣರು ಶಾಲೆಯತ್ತ ಧಾವಿಸಿದರು.

ಬಹುತೇಕ ಕಡೆ ಶಾಲಾ ಹಾಗೂ ಆವರಣವನ್ನು ತಳಿರು ತೋರಣದಿಂದ ಸಿಂಗರಿಸಲಾಗಿತ್ತು. ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಮಕ್ಕಳಿಗೆ ಗುಲಾಬಿ ಹೂವು ಹಾಗೂ ಸಿಹಿ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಪೂರ್ವ ಸ್ನೇಹ ಬಳಗವು ಮೈಸೂರು ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ  ಮಕ್ಕಳಿಗೆ ಕಲಿಕಾ ಸಾಮಗ್ರಿ‌ ನೀಡಿತು. ಶಿಕ್ಷಕರು ಆರತಿ ಬೆಳಗಿ ವಿಶೇಷವಾಗಿ ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು