ಸೋಮವಾರ, ಅಕ್ಟೋಬರ್ 26, 2020
20 °C

19ರಂದು ಮೈಸೂರು ವಿ.ವಿ ಘಟಿಕೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೈಸೂರು ವಿಶ್ವವಿದ್ಯಾ ಲಯದ 100ನೇ ಘಟಿಕೋತ್ಸವ ಅ.19ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ವರ್ಚುವಲ್‌ ವೇದಿಕೆಯಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ವಿಶ್ವವಿದ್ಯಾಲಯದ ಕ್ರಾಫರ್ಡ್ ಹಾಲ್‌ನಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಪಾಲ್ಗೊಳ್ಳಲಿದ್ದಾರೆ ಎಂದು ಕುಲಸಚಿವ ಪ್ರೊ.ಆರ್‌.ಶಿವಪ್ಪ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.