ಮಂಗಳವಾರ, ಸೆಪ್ಟೆಂಬರ್ 28, 2021
21 °C

ಮೈಸೂರು ವಿ.ವಿ ಪದವಿ ಪರೀಕ್ಷೆ ಸೆ.13ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‌ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಸೆ.3ರಂದು ಆರಂಭವಾಗಬೇಕಿದ್ದ ಪದವಿ ಪರೀಕ್ಷೆಗಳನ್ನು ಸೆ.13ಕ್ಕೆ ಮುಂದೂಡಿದೆ.

ಸ್ನಾತಕ ಪದವಿಯ 6ನೇ ಸೆಮಿಸ್ಟರ್ (ಸಿಬಿಸಿಎಸ್/ ನಾನ್‌ ಸಿಬಿಸಿಎಸ್ ಫ್ರೆಷರ್ಸ್), 2ನೇ ಸೆಮಿಸ್ಟರ್‌ (ಸಿಬಿಸಿಎಸ್ ರಿಪಿಟರ್ಸ್) ಮತ್ತು 2, 4, 6ನೇ ಸೆಮಿಸ್ಟರ್‌ನ (ನಾನ್‌ ಸಿಬಿಸಿಎಸ್‌–ರಿಪಿಟರ್ಸ್‌) ಪದವಿ ಪರೀಕ್ಷೆಗಳನ್ನು ಕುಲಪತಿ ಆದೇಶದ ಮೇರೆಗೆ ಕಾರಣಾಂತರಗಳಿಂದ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಸದ್ಯದಲ್ಲೇ ಹೊರಡಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಪಿ.ಜ್ಞಾನಪ್ರಕಾಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು