ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021ರ ಪ್ರಯುಕ್ತ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ ಅದರ ನೇರ ಪ್ರಸಾರ ನೀಡಲಾಗುತ್ತಿದೆ. ಇಂದು ಸಂಜೆ 6ರಿಂದ ರಾತ್ರಿಯವರೆಗೂ ಹಲವು ಸಂಗೀತ ಕಾರ್ಯಕ್ರಮಗಳ ನಡೆಯುತ್ತಿವೆ.
ಈಗ, ಪಂಡಿತ್ ಜಯತೀರ್ಥ ಮೇವುಂಡಿ ಅವರಿಂದ ಹಿಂದುಸ್ತಾನಿ ಗಾಯನ.
ಸಂಜೆ 7ರಿಂದ ಬಿ.ಜಯಶ್ರೀ ಮತ್ತು ತಂಡದಿಂದ ರಂಗಗೀತೆಗಳು
ರಾತ್ರಿ 8:30ಕ್ಕೆ ಮೈಸೂರಿನ ಶ್ರೀಧರ್ ಜೈನ್ ಮತ್ತು ತಂಡದಿಂದ ನೃತ್ಯರೂಪಕ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.