ಭಾನುವಾರ, ಜನವರಿ 16, 2022
28 °C

ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ! ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರದ ಬಡಾವಣೆಯೊಂದರ 17 ವರ್ಷದ ಬಾಲಕಿ ಮೇಲೆ ಆಕೆಯ ಅಣ್ಣನೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಗೊತ್ತಾಗಿದೆ.

‘ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡಿದ್ದ ಬಾಲಕಿಯು ಇಬ್ಬರು ಅಣ್ಣಂದಿರ ಜತೆ ವಾಸವಿದ್ದಳು. ಇವರಲ್ಲಿ ಒಬ್ಬಾತ ಮದ್ಯ ಸೇವಿಸಿ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ. ಶನಿವಾರ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಗೊತ್ತಾಯಿತು. ತನಿಖೆ ನಡೆಸಿದಾಗ ಸ್ವಂತ ಅಣ್ಣನೇ ಇದಕ್ಕೆ ಕಾರಣ ಎಂದು ಬಾಲಕಿ ತಿಳಿಸಿದಳು.

ಸದ್ಯ, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು