ಗುರುವಾರ , ಜುಲೈ 16, 2020
22 °C

ರೊಟ್ಟಿ ತಿಂದು ಅಭಿವೃದ್ಧಿ ಚರ್ಚೆ: ನಳಿನ್‌ ಕುಮಾರ್‌ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ರಾಜ್ಯ ಸರ್ಕಾರ ಸುಭದ್ರವಾಗಿದೆ. ಹೊರಗಿನಿಂದ ಶಾಸಕರನ್ನು ಕರೆದುಕೊಂಡು ಬಂದು ಆಡಳಿತ ನಡೆಸುವ ಅಗತ್ಯ ನಮಗಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಸೋಮವಾರ ತಿಳಿಸಿದರು.

‘ನಮ್ಮ ಪಕ್ಷದ ಶಾಸಕರು ಪ್ರತ್ಯೇಕ ಸಭೆ ನಡೆಸಿಲ್ಲ. ರೊಟ್ಟಿ ತಿನ್ನಲು ಒಂದೆಡೆ ಸೇರಿ ಅಭಿವೃದ್ಧಿ ವಿಚಾರ ಚರ್ಚಿಸಿದ್ದಾರೆ. ಯಾರೂ ಯಾವುದೇ ಬೇಡಿಕೆ ಇಟ್ಟಿಲ್ಲ. ಯಾರನ್ನೂ ಬ್ಲ್ಯಾಕ್‌ಮೇಲ್‌ ಮಾಡುತ್ತಿಲ್ಲ. ಅಶಿಸ್ತಿಗೆ ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ. ಅಂಥ ಸಂದರ್ಭ ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು