ಗುರುವಾರ , ನವೆಂಬರ್ 26, 2020
21 °C

ಮೃಗಾಲಯಕ್ಕೆ ಹೊಸ ಅತಿಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಕುಟುಂಬಕ್ಕೆ ಹೊಸ ಅತಿಥಿ ಸೇರ್ಪಡೆಯಾಗಿದೆ.

ಪ್ರಾಚಿ ಹೆಸರಿನ ಜೀಬ್ರಾ ಹೆಣ್ಣು ಮರಿಗೆ ಜನ್ಮ ನೀಡಿದೆ. ಮೈಸೂರು ಮೃಗಾಲಯದಲ್ಲಿ ಜನಿಸಿದ ಮೂರನೇ ಮರಿ ಇದಾಗಿದೆ. ತಾಯಿ ಹಾಗೂ ಮರಿ ಆರೋಗ್ಯವಾಗಿವೆ. ಸದ್ಯ ಇಲ್ಲಿ ಒಟ್ಟು ಮೂರು ಗಂಡು ಹಾಗೂ ನಾಲ್ಕು ಹೆಣ್ಣು ಜೀಬ್ರಾಗಳು ಇವೆ ಎಂದು ಮೃಗಾಲಯದ ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.