ಗಣಿಗಾರಿಕೆ| ಕರಡಿಬೆಟ್ಟಕ್ಕೆ ಕಂಟಕ: ಜನ, ವಿದ್ಯಾರ್ಥಿಗಳು, ಮಠಾಧೀಶರಿಗೆ ಪ್ರಾಣಸಂಕಟ
Wildlife Threat: ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಕೆಲವೇ ಮೀಟರ್ ದೂರದಲ್ಲಿರುವ, ಕರಡಿಗಳ ಆವಾಸಸ್ಥಾನವಾಗಿದ್ದ ‘ಕರಡಿಬೆಟ್ಟ’ ಈಗ ಕಲ್ಲು ಗಣಿಗಾರಿಕೆಯಿಂದ ಬರಿದಾಗುವತ್ತ ಸಾಗಿದೆ. ಗಣಿ ಸ್ಫೋಟದಿಂದ ಕರಡಿ ಹಾಗೂ ಮತ್ತಿತರ ಪ್ರಾಣಿ ಸಂಕುಲದ ಜೀವಕ್ಕೆ ಕಂಟಕ ಎದುರಾಗಿದೆ.Last Updated 19 ಅಕ್ಟೋಬರ್ 2025, 23:30 IST