ಸೋಮವಾರ, ಸೆಪ್ಟೆಂಬರ್ 26, 2022
24 °C

ನೀರು ಪೂರೈಕೆಯಲ್ಲಿ ವ್ಯತ್ಯಯ ಆ12, 13ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಹೊಂಗಳ್ಳಿ 2ನೇ ಹಾಗೂ 3ನೇ ಹಂತದ ಯಂತ್ರಾಗಾರಕ್ಕೆ ವಿದ್ಯುತ್‌ ಸರಬರಾಜು ಮಾಡುವ ಬೆಳಗೊಳ 66/11 ಕೆ.ವಿ. ಉಪ ಕೇಂದ್ರದಲ್ಲಿ ಕೆಪಿಟಿಸಿಎಲ್‌ನಿಂದ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಆ.12 ಮತ್ತು 13ರಂದು ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪ್ರದೇಶಗಳು: ಸಿಎಸ್‌ಆರ್‌ ಹಾಗೂ ಎಚ್‌ಎಲ್‌ಆರ್‌ ಪ್ರದೇಶಗಳು, ವಾರ್ಡ್‌ ನಂ.1ರಿಂದ 7, ವಾರ್ಡ್‌ ನಂ. 20, 23, 38, ವಾರ್ಡ್‌ ನಂ.42ರಿಂದ 45, ವಾರ್ಡ್‌ ನಂ.47ಕ್ಕೆ ಸಂಬಂಧಿಸಿದ ಹೆಬ್ಬಾಳ, ಕುಂಬಾರ ಕೊಪ್ಪಲು, ಮಂಚೇಗೌಡನ ಕೊಪ್ಪಲು, ಕೆ.ಜಿ.ಕೊಪ್ಪಲು, ಮೇಟಗಳ್ಳಿ, ಲೋಕನಾಯಕ ನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕ ನಗರ, ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಶಾರದಾದೇವಿ ನಗರ,  ಸರಸ್ವತಿಪುರಂ, ಬೋಗಾದಿ, ವಿಜಯನಗರ 1ನೇ ಹಂತ, 3ನೇ ಹಂತ, ಗೋಕುಲಂ 1ನೇ, 2ನೇ ಹಾಗೂ 3ನೇ ಹಂತ, ಆರ್‌ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ ಎ, ಬಿ, ಸಿ ಬಡಾವಣೆ, ಈರನಗೆರೆ, ಸಿದ್ದಿಖಿ ನಗರ, ಶಿವರಾತ್ರೀಶ್ವರ ನಗರ, ತಿಲಕ್‌ ನಗರ, ಬಡೇಮಕಾನ್‌, ಹಲೀಂ ನಗರ, ದೇವರಾಜ ಮೊಹಲ್ಲಾ ಭಾಗಶಃ, ಎನ್.ಆರ್.ಮೊಹಲ್ಲಾ ಭಾಗಶಃ, ನಜರ್‌ಬಾದ್‌ ಮೊಹಲ್ಲಾ, ವಿದ್ಯಾರಣ್ಯಪುರಂ, ಕೃಷ್ಣಮೂರ್ತಿಪುರಂ, ಜನತಾ ನಗರ, ಕೆಎಚ್‌ಬಿ ಕಾಲೊನಿ, ಹೂಟಗಳ್ಳಿ, ವಿಜಯನಗರ 2ನೇ ಹಂತ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು