ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ವಿಶ್ವವಿದ್ಯಾನಿಲಯ: ಆನ್‌ಲೈನ್‌ನಲ್ಲಿ ಪಿಎಚ್‌.ಡಿ ಕೋರ್ಸ್‌ ವರ್ಕ್‌ ತರಗತಿ

Last Updated 13 ಜುಲೈ 2021, 11:32 IST
ಅಕ್ಷರ ಗಾತ್ರ

ಮೈಸೂರು: ಕೋವಿಡ್‌ನಿಂದಾಗಿ ಮುಂದೂಡಲ್ಪಟ್ಟಿದ್ದ ಪಿಎಚ್‌.ಡಿ ಕೋರ್ಸ್‌ ವರ್ಕ್‌ ತರಗತಿಗಳನ್ನು ಈ ಬಾರಿ ಮಾತ್ರ ಆನ್‌ಲೈನ್‌ನಲ್ಲಿ ನಡೆಸಲು, ಮೈಸೂರು ವಿಶ್ವವಿದ್ಯಾನಿಲಯದ ಶಿಕ್ಷಣ ಮಂಡಳಿ ಸಾಮಾನ್ಯ ಸಭೆ ಮಂಗಳವಾರ ಅನುಮೋದನೆ ನೀಡಿದೆ.

ಮಂಡಳಿಯ ಈ ನಿರ್ಧಾರದಿಂದ ಹೊರ ಜಿಲ್ಲೆ, ರಾಜ್ಯ, ವಿದೇಶದಲ್ಲಿರುವ ಮೈಸೂರು ವಿ.ವಿ.ಯ ಸಂಶೋಧನಾರ್ಥಿಗಳಿಗೆ ಅನುಕೂಲವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT