ಬುಧವಾರ, ಜೂನ್ 16, 2021
28 °C

ಅಂಧ ಮಕ್ಕಳ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರದ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯ ವಿದ್ಯಾರ್ಥಿಗಳು 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ ಏಳು ವಿದ್ಯಾರ್ಥಿಗಳಲ್ಲಿ ಆರು ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ಒಬ್ಬ ವಿದ್ಯಾರ್ಥಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ನಿಖಿಲ್ ಕುಮಾರ್ ಕೆ.ಸಿ., 537, ಪ್ರಜ್ವಲ್.ಕೆ., 529, ಮಹಮದ್ ಕೈಫ್ 503, ಕಾರ್ತಿಕ್ ಎಚ್.ಟಿ., 480, ಅಭಿಷೇಕ್ ಎಚ್.ಸಿ., 459, ಮಂಜಪ್ಪ ರಾಜನಹಳ್ಳಿ 399, ಧನುಷ್.ಎಸ್., 388 ಅಂಕ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.