ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಕೊಳವೆಬಾವಿ ನೀರಿನಲ್ಲಿ ಪೆಟ್ರೋಲ್!

Last Updated 24 ಫೆಬ್ರುವರಿ 2020, 11:34 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ಸಿದ್ಧಲಿಂಗಪುರ ಗ್ರಾಮದ ಪ್ರಕಾಶ್ ಎಂಬುವವರ ಮನೆಯ ಕೊಳವೆಬಾವಿಯಲ್ಲಿ ಪೆಟ್ರೋಲ್ ವಾಸನೆಯುಕ್ತ ನೀರು ಬರುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ನೀರನ್ನು ಹಾಕಿ ಬೆಂಕಿ ಹೊತ್ತಿಸುವ ವಿಡಿಯೊ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗ್ರಾಮಸ್ಥರಾದ ಮೋಹನ್‌ಕುಮಾರ್, ‘ಕಳೆದ 3 ತಿಂಗಳುಗಳಿಂದ ಮನೆಯ ಸಮೀಪದಲ್ಲೇ ಪೆಟ್ರೋಲ್ ಬಂಕ್ ಕಾರ್ಯನಿರ್ವಹಿಸುತ್ತಿದೆ. ಒಂದು ತಿಂಗಳಿನಿಂದ ಕೊಳವೆಬಾವಿಯ ನೀರಿನಲ್ಲಿ ಪೆಟ್ರೋಲ್ ವಾಸನೆ ಬರುತ್ತಿದೆ. ಭಾನುವಾರ ನೀರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT