ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಬಂಧನ

Last Updated 14 ಫೆಬ್ರುವರಿ 2020, 9:11 IST
ಅಕ್ಷರ ಗಾತ್ರ

ಮೈಸೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಅಶೋಕಪುರಂ ಪೊಲೀಸರು ಬಂಧಿಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಒಂಬತ್ತು ವರ್ಷದ ಬಾಲೆಗೆ ಚಾಕೊಲೇಟ್ ಕೊಡಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಶೋಕಪುರಂ ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಬಡ ಕುಟುಂಬದವಳಾಗಿದ್ದು, ಲೈಂಗಿಕ ದೌರ್ಜನ್ಯ ಎಸಗಿದವರು ಪ್ರಭಾವಿಗಳಾಗಿದ್ದಾರೆ. ಬಾಲಕಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಿ ಎಂದು ಆ ಪ್ರದೇಶದ ಕೆಲವರು ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT