ಜೀವನದಲ್ಲಿ ಜಿಗುಪ್ಸೆ: ಮೈಸೂರಿನಲ್ಲಿ ಎಎಸ್ಐ ಆತ್ಮಹತ್ಯೆ

ಮೈಸೂರು: ಇಲ್ಲಿನ ವಿ.ವಿ.ಪುರಂ ಸಂಚಾರ ಠಾಣೆಯ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಶಿವಕುಮಾರಸ್ವಾಮಿ (54) ಭಾನುವಾರ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೌರಿಶಂಕರನಗರದ ತಮ್ಮ ನಿವಾಸದಲ್ಲಿ ಇವರು ಒಬ್ಬರೇ ವಾಸವಿದ್ದರು. ಆತ್ಮಹತ್ಯೆಗೆ ಜೀವನದಲ್ಲಿ ಜಿಗುಪ್ಸೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.