ಮೈಸೂರು: ಇಲ್ಲಿನ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಜಿಲ್ಲಾ, ನಗರ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಗುರುವಾರ ನಡೆಯಿತು.ಹುತಾತ್ಮರ ಗೌರವಾರ್ಥ ಮೂರು ಸುತ್ತು ವಾಲಿ ಫೈರಿಂಗ್ ನಡೆಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಎಂ.ಎಲ್.ರಘುನಾಥ್, ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ವಿಫುಲ್ ಕುಮಾರ್, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಸೇರಿದಂತೆ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.