ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ವರದಿಗಾರ ಪವನ್ ಹೆತ್ತೂರು ಇನ್ನಿಲ್ಲ

Last Updated 18 ಅಕ್ಟೋಬರ್ 2020, 4:38 IST
ಅಕ್ಷರ ಗಾತ್ರ

ಮೈಸೂರು: ಪ್ರಜಾವಾಣಿ ವರದಿಗಾರ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಉತ್ಸಾಹಿ ಪತ್ರಕರ್ತರಾಗಿದ್ದ ಪವನ್‌ ಹೆತ್ತೂರು ಪ್ರಜಾವಾಣಿ ಸೇರಿದಂತೆ ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದರು. ಮೈಸೂರು ಪ್ರಜಾವಾಣಿ ಬ್ಯೂರೋ ದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.

ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಪವನ್‌ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT