ಬುಧವಾರ, ಏಪ್ರಿಲ್ 21, 2021
33 °C
ಮೈಸೂರಿನಲ್ಲಿ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಿಂದ ಖಾಸಗಿ ಬಸ್ ಸಂಚಾರ ಆರಂಭ

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಿಂದ ಖಾಸಗಿ ಬಸ್ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಮೈಸೂರು: ಕೆಎಸ್ಆರ್‌ಟಿಸಿ‌ ನೌಕರರ ಮುಷ್ಕರ ಬುಧವಾರ ಆರಂಭವಾಗಿದ್ದು, ಒಂದು ಬಸ್ ಸಹ ಬೆಳಿಗ್ಗೆಯಿಂದ ರಸ್ತೆಗಿಳಿದಿಲ್ಲ‌. ಆದರೆ, ಖಾಸಗಿ ಬಸ್ ಗಳಿಗೆ ನಿಲ್ದಾಣದ ಒಳಬರಲು ಅವಕಾಶ ನೀಡಲಾಗಿದೆ.

ಬೆಳಿಗ್ಗೆ 9 ಗಂಟೆಯವರೆಗೆ 25 ಖಾಸಗಿ ಬಸ್ ಗಳು ಬೆಂಗಳೂರು, ಚಾಮರಾಜನಗರ, ಕೊಳ್ಳೇಗಾಲ, ತುಮಕೂರು, ಮಳವಳ್ಳಿ ಸೇರಿದಂತೆ ಇತರೆ ನಗರಗಳಿಗೆ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಿಂದ ಸಂಚಾರ ಆರಂಭಿಸಿವೆ.

ನಗರ ಬಸ್ ನಿಲ್ದಾಣದಿಂದಲೂ ಕೆಲವೊಂದು ಖಾಸಗಿ ಖಾಸಗಿ ವಾಹನಗಳು ಸಂಚಾರ ನಡೆಸಿವೆ. ಎರಡೂ ನಿಲ್ದಾಣದಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ‌.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು