ಮೈಸೂರು: ಸರ್ಕಾರ ಈಚೆಗೆ ರಚನೆ ಮಾಡಿರುವ ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಕನ್ನಡಪರ ಹೋರಾಟಗಾರರು ಇಲ್ಲಿನ ರೈಲು ನಿಲ್ದಾಣದ ಮುಂಭಾಗ ಶನಿವಾರ ಕಪ್ಪುಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸರ್ಕಾರ ನಿಗಮವನ್ನು ರದ್ದು ಮಾಡಬೇಕು. ಕನ್ನಡದ ಉಳಿವಿಗೆ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು, ಕನ್ನಡಪರ ಹೋರಾಟಗಾರರಾದ ತಾಯೂರು ವಿಠಲಮೂರ್ತಿ, ಪರಿಸರವಾದಿ ಭಾನು ಮೋಹನ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.