ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಮೈಸೂರು: ಕಾವಿ ಕಳಚಿ ಖಾದಿ ಧರಿಸಿ ಎಂದು ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮೈಸೂರು: ಮಠಾಧಿಪತಿಗಳು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಕಾರ್ಯಕರ್ತರು ಭಾನುವಾರ ಇಲ್ಲಿನ ಮಹಾತ್ಮ ಗಾಂಧಿ ಪುತ್ಥಳಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕಾವಿ ಕಳಚಿ ಖಾಧಿ ಧರಿಸಿ ಎಂದು ಆಗ್ರಹಿಸಿ ಅವರು ಘೋಷಣೆಗಳನ್ನು ಕೂಗಿದರು. ವೇದಿಕೆಯ ಸಂಚಾಲಕ ಕೆ.ಎಸ್.ಶಿವರಾಮ್ ಸೇರಿದಂತೆ ಇತರ ಕಾರ್ಯಕರ್ತರು ಕಾವಿ ಧರಿಸಿ ಪ್ರತಿಭಟನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು