ಭಾನುವಾರ, ಸೆಪ್ಟೆಂಬರ್ 19, 2021
30 °C

ಮೈಸೂರು: ಬೀದಿ ನಾಟಕ ಪ್ರದರ್ಶಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಎನ್‌ಟಿಎಂ ಶಾಲೆ ಮುಂಭಾಗ ಮಂಗಳವಾರ ಜನಮನ ಸಾಂಸ್ಕೃತಿಕ ವೇದಿಕೆಯ ಕಾರ್ಯಕರ್ತರು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಪ್ರತಿಭಟನೆ ದಾಖಲಿಸಿದರು.

ಮೈಸೂರಿನ ಮಹಾರಾಣಿ (ಮಾದರಿ) ಶಾಲೆ ಉಳಿಸಿ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸೇರಿದ ಕಾರ್ಯಕರ್ತರು ಬೀದಿ ನಾಟಕದ ರೂಪದಲ್ಲಿ ಶಾಲೆಯ ಮಹತ್ವ ಸಾರುವ ಮೂಲಕ ಶಾಲೆ ಉಳಿಸಬೇಕು ಎಂದು ಆಗ್ರಹಿಸಿದರು.

ಹೋರಾಟಗಾರರಾದ ಪ.ಮಲ್ಲೇಶ್, ಸ.ರ.ಸುದರ್ಶನ್, ಜನಾರ್ದನ್, ಪುರುಷೋತ್ತಮ್, ಪ್ರೊ.ನಂಜರಾಜಅರಸ್, ಉಗ್ರನರಸಿಂಹೇಗೌಡ ಹಾಗೂ ಇತರರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು