ಶನಿವಾರ, ಸೆಪ್ಟೆಂಬರ್ 25, 2021
24 °C

ಮೈಸೂರು: ಕಬ್ಬು ದರ ನಿಗದಿಗೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕಬ್ಬು ದರ ನಿಗದಿಗೆ ಒತ್ತಾಯಿಸಿ ಹಾಗೂ ವಿದ್ಯುತ್ ಖಾಸಗಿಕರಣ ವಿರೋಧಿಸಿ ಮಂಗಳವಾರ ಇಲ್ಲಿನ ಮೈಸೂರು ನಂಜನಗೂಡು ರಸ್ತೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಬ್ಬಿನ ಎಫ್ಆರ್‌ಪಿ ದರವನ್ನು ಮೂರು ವರ್ಷಗಳಿಂದಲೂ ಏರಿಕೆ ಮಾಡಿಲ್ಲ. ಕಬ್ಬು ಉತ್ಪಾದನೆ ವೆಚ್ಚ ಏರಿಕೆಯಾಗಿದೆ ಎಂದು ಕಾರ್ಯಕರ್ತರು ಕಿಡಿಕಾರಿದರು.
ತಕ್ಷಣವೇ ಪ್ರಸಕ್ತ ಸಾಲಿನ ಕಬ್ಬಿನ ದರ ಕನಿಷ್ಠ ₹ 3200 ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು