ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 50 ಹಾಸಿಗೆ ನೀಡಲು ರೋಹಿಣಿ ಸಿಂಧೂರಿ ಸೂಚನೆ

Last Updated 9 ಅಕ್ಟೋಬರ್ 2020, 6:21 IST
ಅಕ್ಷರ ಗಾತ್ರ

ಮೈಸೂರು: ‘ಸರ್ಕಾರಶಿಫಾರಸು ಮಾಡಿದ ಕೋವಿಡ್‌ ಬಾಧಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಶೇ 50ರಷ್ಟು ಹಾಸಿಗೆ ಕಾಯ್ದಿರಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣ ನಿಟ್ಟಿನಲ್ಲಿ ಸೋಂಕಿತರಿಗೆ ಸರ್ಕಾರದ ವತಿಯಿಂದ ಅಗತ್ಯ ಸಮಯದಲ್ಲಿ ಹಾಗೂ ಉಚಿತವಾಗಿ ಚಿಕಿತ್ಸೆ ನೀಡಲು ಈ ಕ್ರಮ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ. ಮಾನವ ಸಂಪನ್ಮೂಲವನ್ನು ಕೂಡ ಖಾಸಗಿ ಆಸ್ಪತ್ರೆಗಳೇ ಒದಗಿಸಬೇಕು ಎಂದು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT