ಶುಕ್ರವಾರ, ಏಪ್ರಿಲ್ 23, 2021
22 °C

ಸಿಎಫ್‌ಟಿಆರ್‌ಐ ನೂತನ ನಿರ್ದೇಶಕರಾಗಿ ರಾಘವ ರಾವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಮೈಸೂರು: ಕೇಂದ್ರೀಯ ಆಹಾರ ಸಂಶೋಧನೆ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಎಫ್‌ಟಿಆರ್‌ಐ) ನಿರ್ದೇಶಕರಾಗಿ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ.ಕೆ.ಎಸ್‌.ಎಂ.ಎಸ್‌.ರಾವ್ ಅವರು ನೇಮಕಗೊಂಡಿದ್ದಾರೆ.

ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯದ ನಿರ್ದೇಶಕ ಡಾ.ಜಿತೇಂದ್ರ ಜೆ.ಜಾದವ್‌ ಅವರು ಸಿಎಫ್‌ಟಿಆರ್‌ಐನ ಹೆಚ್ಚುವರಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮುನ್ನ ಕನ್ನಡ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ನಿರ್ದೇಶಕ ಡಾ.ರಾಮ್‌ರಾಜಶೇಖರನ್ ಅವರನ್ನು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (ಸಿಎಸ್‌ಐಆರ್‌) ಪದಚ್ಯುತಗೊಳಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು