ಶುಕ್ರವಾರ, ಸೆಪ್ಟೆಂಬರ್ 20, 2019
28 °C

ನಂಜನಗೂಡಿನಲ್ಲಿ ಭಾರಿ ಮಳೆ

Published:
Updated:

ನಂಜನಗೂಡಿನಲ್ಲಿ ಭಾರಿ ಮಳೆ:ಮೈಸೂರು ಜಿಲ್ಲೆಯ ಹಲವೆಡೆ ಬುಧವಾರ ಬಿರುಸಿನ ಮಳೆಯಾಗಿದೆ. ನಂಜನಗೂಡು ತಾಲ್ಲೂಕಿನಲ್ಲಿ 49 ಮಿ.ಮೀನಷ್ಟು ಮಳೆ ದಾಖಲಾಗಿದೆ.

ಮೈಸೂರು ತಾಲ್ಲೂಕಿನ ಬೋಗಾದಿಯಲ್ಲಿ 28.5 ಮಿ.ಮೀ ಮಳೆ ಬಿದ್ದಿದೆ. ಸೋಮೇಶ್ವರಪುರ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಹುಣಸೂರು, ಕೆ.ಆರ್.ನಗರ, ಎಚ್.ಡಿ.ಕೋಟೆ, ತಿ.ನರಸೀಪುರ ತಾಲ್ಲೂಕಿನ ಹಲವೆಡೆಯೂ ಮಳೆಯಾಗಿದೆ.

Post Comments (+)