ಮಂಗಳವಾರ, ಜೂನ್ 2, 2020
27 °C

ರಾಜಸ್ಥಾನದ 162 ನಿರಾಶ್ರಿತರಿಗೆ ನೆಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ರಾಜಸ್ಥಾನದ ನಿರಾಶ್ರಿತರಿಗೆ ಜೈನ್ ಸಮುದಾಯದ ವತಿಯಿಂದ ಮೈಸೂರಿನ ಸಿದ್ಧಾರ್ಥ ಬಡಾವಣೆಯಲ್ಲಿ ಪರಿಹಾರ ಕೇಂದ್ರ ತೆಗೆಯಲಾಗಿದೆ. ಇಲ್ಲಿಯೇ ಅವರಿಗೆ ಉಟೋಪಚಾರ ವ್ಯವಸ್ಥೆ ಮಾಡಲಾಗಿದೆ.
ಸುಮಾರು 162 ನಿರಾಶ್ರಿತರು ಇಲ್ಲಿದ್ದಾರೆ.

ಮೈಸೂರಿನಲ್ಲಿದ್ದ ಇವರು ಮಹಾರಾಷ್ಟ್ರ ಗಡಿ ಮೂಲಕ ರಾಜಸ್ಥಾನಕ್ಕೆ ತೆರಳಲು ಮುಂದಾಗಿದ್ದರು. ಮಹಾರಾಷ್ಟ್ರ ಗಡಿಯಲ್ಲಿ ಅವರನ್ನು ತಡೆಹಿಡಿದು ವಾಪಸ್‌ ಕಳಿಸಲಾಗಿದೆ.

 ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪಸಿಂಹ ಗುರುವಾರ ಭೇಟಿ ನೀಡಿ ನಿರಾಶ್ರಿತರ ಯೋಗ ಕ್ಷೇಮ ವಿಚಾರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು