ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಥ ಸಪ್ತಮಿ: ಮೈಸೂರು ಅರಮನೆ ಆವರಣದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

Last Updated 8 ಫೆಬ್ರುವರಿ 2022, 4:40 IST
ಅಕ್ಷರ ಗಾತ್ರ

ಮೈಸೂರು: ರಥ ಸಪ್ತಮಿ ಅಂಗವಾಗಿ ಇಲ್ಲಿನ ಅರಮನೆ ಮುಂಭಾಗ ಮಂಗಳವಾರ ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಿತು.

ಮೈಸೂರು ಯೋಗ ಫೇಡರೆಷನ್ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಯೋಗನರಸಿಂಹಸ್ವಾಮಿ ದೇಗುಲದ ಸಂಸ್ಥಾಪಕ ಭಾಷ್ಯಂ ಸ್ವಾಮೀಜಿ ಸೂರ್ಯದೇವನ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಸುಮಾರು 200 ಮಂದಿ ಸೂರ್ಯನಮಸ್ಕಾರದಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT