ಶನಿವಾರ, ಮೇ 21, 2022
25 °C

ಕೋಚನಹಳ್ಳಿ ರೈತರಿಂದ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕೋಚನಹಳ್ಳಿ ರೈತರ ಹೋರಾಟ ಸಮಿತಿಯ ಸದಸ್ಯರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಕಳೆದ 87 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈಗಲಾದರೂ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದರು.

ಕೈಗಾರಿಕೆಗಳಿಗೆ ಭೂಮಿ ನೀಡಿದ ರೈತರ ಕುಟುಂಬಕ್ಕೆ ಸರ್ಕಾರ ಉದ್ಯೋಗ ನೀಡುವ ಭರವಸೆ ನೀಡಬೇಕು, ಕೈಗಾರಿಕೆ ಸ್ಥಾಪಿಸದೇ ಬಾಕಿ ಉಳಿದ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕು ಎಂದು ಅವರು ಆಗ್ರಹಿಸಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು