ಭಾನುವಾರ, ಜೂನ್ 20, 2021
30 °C

ಕನ್ನಡ ಕೂಟ ಸಂವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಕನ್ನಡ ಕೂಟ ಆ.2ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಮೈಸೂರು ಸಂಸ್ಥಾನದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಜೊತೆ ಸಂವಾದ ನಡೆಸಲಿದೆ.

ಅಮೆರಿಕದಲ್ಲಿನ ಕನ್ನಡ ಸಂಸ್ಥೆಗಳು ಈ ಸಂವಾದದಲ್ಲಿ ಭಾಗಿಯಾಗಲಿವೆ ಎಂದು ಸಂವಾದದ ಆಯೋಜಕರಲ್ಲಿ ಒಬ್ಬರಾಗಿರುವ ಅಜಿತ್‌ ಪ್ರಸಾದ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.