ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ಶಶಿಕಲಾ ನಟರಾಜನ್‌

Last Updated 12 ಮಾರ್ಚ್ 2022, 7:36 IST
ಅಕ್ಷರ ಗಾತ್ರ

ಮೈಸೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್‌ ಹಾಗೂ ಅವರ ಬೆಂಬಲಿಗರು ಇಲ್ಲಿ‌ನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಹೊರ ಬಂದ ಅವರನ್ನು ಅಭಿಮಾನಿಗಳು ಸುತ್ತುವರೆದು 'ಚಿನ್ನಮ್ಮ ಚಿನ್ನಮ್ಮ' ಎಂದು ಕೂಗಿ ಜಯಘೋಷ ಮೊಳಗಿಸಿದರು‌.
ಸೆಲ್ಫಿ ತೆಗೆದುಕೊಂಡು ಸಂಭ್ರಮಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT