ಗುರುವಾರ , ಅಕ್ಟೋಬರ್ 21, 2021
21 °C

ಮೈಸೂರು: ನಿರಂಜನ ಮಠ ಉಳಿಸಲು ಆಗ್ರಹಿಸಿ ಪಾದಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ನಿರಂಜನ‌ಮಠ ಉಳಿಸಬೇಕು ಎಂದು ಆಗ್ರಹಿಸಿ ನಿರಂಜನ ಮಠ ಸಂರಕ್ಷಣಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪಾದಯಾತ್ರೆ ನಡೆಸಿದರು.

ನಂಜನಗೂಡು ತಾಲ್ಲೂಕಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಕರ್ತರು ಮೈಸೂರಿನವರೆಗೂ ಪಾದಯಾತ್ರೆ ನಡೆಸಿ ಬೆಂಬಲ ನೀಡಿದರು. ನಂತರ ಮಠದ ಆವರಣದಲ್ಲಿ ಪ್ರತಿಭಟನಾ ಸಭೆ‌ ನಡೆಸಿದರು.

ಹೊಸಮಠದ ಚಿದಾನಂದ ಸ್ವಾಮೀಜಿ ಚಿದಾನಂದ ಸ್ವಾಮೀಜಿ, ಗಾವಡಗೆರೆ ಮಠದ ನಟರಾಜಸ್ವಾಮೀಜಿ, ಜಪದಕಟ್ಟೆ ಮಠದ ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಭಾಗಿಯಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು