ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸೂರು: ಏಕಾಏಕಿ 16 ಕುರಿಗಳು ಸಾವು

Last Updated 17 ಫೆಬ್ರುವರಿ 2021, 21:56 IST
ಅಕ್ಷರ ಗಾತ್ರ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿ ದೇವಗಳ್ಳಿ ಗ್ರಾಮದ ಅನಿಲ್ ಗೌಡರಿಗೆ ಸೇರಿದ 16 ಕುರಿಗಳು ಏಕಾಏಕಿ ಮೃತಪಟ್ಟಿವೆ. ಬುಧವಾರ ಈ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ಅನಿಲ್ ಅವರ ಫಾರಂನಲ್ಲಿ 7 ಜಾನುವಾರು ಒದ್ದಾಡಿ ಮೃತಪಟ್ಟಿದ್ದವು.

ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT