ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಲ್ಪಾ ನಾಗ್‌ ಪಾಲಿಕೆ ಆಯುಕ್ತೆ

Last Updated 15 ಫೆಬ್ರುವರಿ 2021, 16:15 IST
ಅಕ್ಷರ ಗಾತ್ರ

ಮೈಸೂರು: ಐಎಎಸ್‌ ಅಧಿಕಾರಿ ಗುರುದತ್ತ ಹೆಗಡೆ ವರ್ಗಾವಣೆಯಿಂದ ತೆರವುಗೊಂಡಿದ್ದ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರ ಹುದ್ದೆಗೆ ರಾಜ್ಯ ಸರ್ಕಾರ ಶಿಲ್ಪಾ ನಾಗ್‌ ಅವರನ್ನು ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ.

ಗುರುದತ್ತ ಹೆಗಡೆ ಅವರನ್ನು ಶನಿವಾರವಷ್ಟೇ ವರ್ಗಾಯಿಸಿದ್ದ ರಾಜ್ಯ ಸರ್ಕಾರ, ಈ ಹುದ್ದೆಗೆ ಯಾರನ್ನು ನಿಯೋಜಿಸಿರಲಿಲ್ಲ. ಇದೀಗ ಶಿಲ್ಪಾ ನಾಗ್‌ ಅವರನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಇ–ಗವರ್ನೆಸ್‌ ನಿರ್ದೇಶಕರ ಹುದ್ದೆಯಿಂದ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾಯಿಸಿದೆ.

ಶಿಲ್ಪಾ ನಾಗ್‌ ಈ ಹಿಂದೆಯೂ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT