ಶುಕ್ರವಾರ, ಸೆಪ್ಟೆಂಬರ್ 24, 2021
23 °C

ನಗರಕ್ಕೆ ಶೋಭಾ ಕರಂದ್ಲಾಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಸೋಮವಾರ ಇಲ್ಲಿನ ಅವಧೂತ ದತ್ತಪೀಠದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಆ. 17ರಂದು ಅವರು ಬೆಳಿಗ್ಗೆ 11 ಗಂಟೆಗೆ ರಿಯೊಮೆರಿಡೆನಿಯನ್‌ ಹೋಟೆಲ್‌ನಲ್ಲಿ ಬಿಜೆಪಿಯ ‘ಜನಾಶೀರ್ವಾದ ಯಾತ್ರೆ’ ಸಭೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಅವರು ಚಾಮುಂಡಿಬೆಟ್ಟ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು