ಹಾವು ಕಚ್ಚಿ ರೈತ ಸಾವು

7

ಹಾವು ಕಚ್ಚಿ ರೈತ ಸಾವು

Published:
Updated:

ಮೈಸೂರು: ತಾಲ್ಲೂಕಿನ ಕಾಳಿಸಿದ್ಧನಹುಂಡಿ ಗ್ರಾಮದ ಸಿದ್ದೇಶ (45) ಎಂಬುವವರು ಹಾವು ಕಡಿತದಿಂದ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇವರು ಭಾನುವಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವೊಂದು ಕಚ್ಚಿದೆ. ತಕ್ಷಣ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಮೈಸೂರು ದಕ್ಷಿಣ ಠಾಣೆಯಲ್ಲಿ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !