ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ​ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

Last Updated 28 ಮಾರ್ಚ್ 2022, 5:04 IST
ಅಕ್ಷರ ಗಾತ್ರ

ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, ಕೊರೊನಾ ಪರಿಸ್ಥಿತಿ ದೂರವಾದ ಬಳಿಕ ನಿರಾತಂಕವಾಗಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಉತ್ಸಾಹದಿಂದ ಬಂದಿದ್ದಾರೆ.

ಪ್ರಥಮ ಭಾಷೆ ಪರೀಕ್ಷೆ ಬೆಳಿಗ್ಗೆ 10.30ಕ್ಕೆ ಪರೀಕ್ಷೆ ಶುರುವಾಗಲಿದೆ. ಮಧ್ಯಾಹ್ನ 1.45ರವರೆಗೆ ಮುಗಿಲಿದೆ. 3.15 ಗಂಟೆ ಪರೀಕ್ಷಾ ಅವಧಿ ಇದ್ದು, ಗರಿಷ್ಠ 100 ಅಂಕಗಳಿಗೆ ಪ್ರಶ್ನೆಗಳಿರಲಿವೆ.

ಜಿಲ್ಲೆಯಲ್ಲಿ ಒಟ್ಟು 38,138 ವಿದ್ಯಾರ್ಥಿಗಳು ನೋಂದಣಿ ಮಾಡಿ ಕೊಂಡಿದ್ದು, 149 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT