ಭಾನುವಾರ, ಜೂನ್ 13, 2021
21 °C

ವಿಶ್ವಮಾನವ ಪ್ರೌಢಶಾಲೆಗೆ ಶೇ 82 ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ರಾಮಕೃಷ್ಣ ನಗರದ ವಿಶ್ವಮಾನವ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 82ರಷ್ಟು ಫಲಿತಾಂಶ ಗಳಿಸಿದೆ.

ಪರೀಕ್ಷೆ ಬರೆದ 49 ವಿದ್ಯಾರ್ಥಿಗಳಲ್ಲಿ 13 ಜನರು ಅತ್ಯುನ್ನತ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಒಬ್ಬರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

ಶಿಲ್ಪಾ ಜಿ.ಪ್ರಜಾಪತ್ ಶೇ 93.92, ಎಸ್.ಪ್ರಿಯದರ್ಶಿನಿ ಶೇ 93.12, ವಿ.ತೇಜಶ್ರೀ ಶೇ 92.64, ಕೆ.ಜಿ.ಶಶಾಂಕ್ ಶೇ 92.16, ಡಿ.ಸೋನಾಲ್ ಶೇ 90.88, ಪಿ.ವೈಭವಿ ಶೇ 90.24 ಅಂಕ ಗಳಿಸುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.