ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಎಸ್ಸೆಸ್ಸೆಲ್ಸಿ ಫಲಿತಾಂಶ: ಮೈಸೂರು ಜಿಲ್ಲೆಯಲ್ಲಿ 9 ವಿದ್ಯಾರ್ಥಿಗಳಿಗೆ 625 ಅಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ 9 ಎಸ್ಸೆಎಸ್ಸೆಲ್ಸಿ ವಿದ್ಯಾರ್ಥಿಗಳಿಗೆ 625 ಅಂಕಗಳು ಲಭಿಸಿವೆ. 

ತಿ.ನರಸೀಪುರ ತಾಲ್ಲೂಕಿನ ಮೆಣಸಿಕ್ಯಾತನಹಳ್ಳಿಯ‌ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಿ.ಎಸ್.ಹರ್ಷಿತಾ, ಕುಂಬಾರಕೊಪ್ಪಲಿನ ಕೆ.ಪುಟ್ಟಸ್ವಾಮಿಶಾಲೆಯ ಕನ್ನಡ ಮಾಧ್ಯಮ ವಿದ್ಯಾರ್ಥಿನಿ‌ ಪ್ರಿಯಾ, ಸದ್ವಿದ್ಯಾಶಾಲೆಯ ಟಿ.ಎಸ್.ಧೃತಿ, ಪುಣ್ಯಾಭಾಸ್ಕರ್, ಐಡಿಯಲ್ ಜಾವಾ ರೋಟರಿ ಶಾಲೆಯ ಶ್ರೀಷಾ ಎಸ್ ಲೇಖರ್, ಎಂ.ಆರ್.ಶೃತಿ, ವಿಜಯವಿಠಲ ಶಾಲೆಯ ಸೃಷ್ಟಿ, ನಂಜನಗೂಡಿಬ ಕಾರ್ಮೆಲ್ ಶಾಲೆಯ ಅನನ್ಯಾ, ಹುಣಸೂರಿನ ಮರದೂರಿ‌ನ ಲಾ ಸೆಲೆಟ್ ವಿದ್ಯಾನಿಕೇತನ ಶಾಲೆಯ ಎಂ.ಎಸ್.ಸಹನಾ 625 ಅಂಕ ಗಳಿಸಿದ್ದಾರೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.

ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಫಲಿತಾಂಶ: 25,702 ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆಯಲ್ಲಿ ಶೇ 100

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು