ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಸಾವು

Last Updated 28 ಮಾರ್ಚ್ 2022, 8:11 IST
ಅಕ್ಷರ ಗಾತ್ರ

ಮೈಸೂರು: ತಿ.ನರಸೀಪುರ ತಾಲ್ಲೂಕಿನ ವಿದ್ಯೋದಯ ಜೂನಿಯರ್‌ ಕಾಲೇಜಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.

‌ನರಸೀಪುರ ತಾಲ್ಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ ಓದುತ್ತಿದ್ದರು.

‘ವಿದ್ಯಾರ್ಥಿನಿ 5 ನಿಮಿಷ ಪರೀಕ್ಷೆ ಬರೆದಿದ್ದಾಳೆ. ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದ ಆಕೆಯನ್ನು ಸಿಬ್ಬಂದಿ ತಕ್ಷಣವೇ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ’ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT