ಮಂಗಳವಾರ, ಜುಲೈ 14, 2020
28 °C

ಜಿಲ್ಲಾಡಳಿತದಲ್ಲಿ ಯಾರ ಹಸ್ತಕ್ಷೇಪವಿಲ್ಲ; ಸಚಿವ ಎಸ್.ಟಿ. ಸೋಮಶೇಖರ್ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮೈಸೂರು: ಮೈಸೂರು ಜಿಲ್ಲಾಡಳಿತದಲ್ಲಿ ಯಾರ ಹಸ್ತಕ್ಷೇಪವಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿರುಗೇಟು ನೀಡಿದ್ದಾರೆ.

27 ಲಕ್ಷ ಗಿಡಗಳನ್ನು ಮೈಸೂರು ಜಿಲ್ಲೆಯಲ್ಲಿ ನೆಡಲಿದ್ದೇವೆ.

ಚಾಮುಂಡಿ ಬೆಟ್ಟದಲ್ಲಿ 1 ಲಕ್ಷ ಗಿಡ ನೆಡುವ ಯೋಜನೆ ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು