ಸೋಮವಾರ, ಜನವರಿ 18, 2021
26 °C

ದಾಯಾದಿ ಕಲಹ: ಕಬ್ಬು ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ತಿ.ನರಸೀಪುರ ತಾಲ್ಲೂಕಿನ ಕೆಂಪೇಗೌಡನಕೊಪ್ಪಲು ಗ್ರಾಮದಲ್ಲಿ ದಾಯಾದಿಗಳ ಕಲಹದಿಂದ ಜಮೀನಿನಲ್ಲಿನ ಕಬ್ಬು ಬೆಳೆ ನಾಶವಾಗಿದೆ.

ಕೆಂಪೇಗೌಡನಕೊಪ್ಪಲಿನ ಸಿದ್ದಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿನ ಕಬ್ಬನ್ನು ಹೊಂಬೇಗೌಡ ಮತ್ತು ಸಹಚರರು ಕತ್ತರಿಸಿ ಹಾಕಿದ್ದಾರೆ ಎಂಬ ದೂರು ಬನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂಬುದು ತಿಳಿದು ಬಂದಿದೆ.

14 ಗುಂಟೆ ಜಮೀನಿನಲ್ಲಿದ್ದ ಕಬ್ಬನ್ನು ಸಂಪೂರ್ಣವಾಗಿ ಕೊಚ್ಚಿ ಹಾಕಲಾಗಿದೆ ಎನ್ನಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.