ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಟೀಪೂ ಮಾನ್ಯತೆ ಸಿಗದ ಸುಲ್ತಾನ್": ಅಂದು- ಇಂದು' ಪುಸ್ತಕ ಬಿಡುಗಡೆ

Last Updated 9 ಏಪ್ರಿಲ್ 2022, 7:02 IST
ಅಕ್ಷರ ಗಾತ್ರ

ಮೈಸೂರು: ಇತಿಹಾಸತಜ್ಞ ಪ್ರೊ.ಪಿ.ವಿ.ನಂಜರಾಜೇಅರಸು ಬರೆದಿರುವ 'ಟೀಪೂ ಮಾನ್ಯತೆ ಸಿಗದ ಸುಲ್ತಾನ್: ಅಂದು- ಇಂದು' ಪುಸ್ತಕವನ್ನು ಶನಿವಾರ ಇಲ್ಲಿ ಬಿಡುಗಡೆ ಮಾಡಲಾಯಿತು.

ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನದಾಸ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರ ಗುರು, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT