ಗುರುವಾರ , ಆಗಸ್ಟ್ 11, 2022
23 °C

ಆಭರಣ ಮಳಿಗೆಯಲ್ಲಿ ಚಿನ್ನಾಭರಣ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಹೆಬ್ಬಾಳ ಮುಖ್ಯರಸ್ತೆಯಲ್ಲಿರುವ ಆಭರಣದ ಅಂಗಡಿಯೊಳಗೆ ಶುಕ್ರವಾರ ಸಂಜೆ ನುಗ್ಗಿದ ದುಷ್ಕರ್ಮಿಗಳು 80 ಗ್ರಾಂ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ.

ಇಲ್ಲಿನ ಕೈಲಾಶ್ ಬ್ಯಾಂಕರ್ಸ್ ಮತ್ತು ಜುವೆಲ್ಲರಿ ಅಂಗಡಿಯಲ್ಲಿ ಆಭರಣ ನೋಡುವ ನೆವದಲ್ಲಿ ಬಂದ ಇಬ್ಬರು ಆಭರಣಗಳನ್ನು ನೋಡುವಂತೆ ನಟಿಸಿದ್ದಾರೆ. ಈ ವೇಳೆ ಆಭರಣ ಕಳವು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.