ಭಾನುವಾರ, ಜನವರಿ 24, 2021
20 °C

ವೈಭವದ ಮದುವೆ ಬೇಕಿರಲಿಲ್ಲ: ಎಚ್.ವಿಶ್ವನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಬಂಧಿಯೊಬ್ಬರು ಲಲಿತಮಹಲ್ ಪ್ಯಾಲೇಸ್‌ನಲ್ಲಿ ಅದ್ದೂರಿ ವಿವಾಹ ಆಯೋಜಿಸಿದರು. ಇಂತಹ ವೈಭವದ ಮದುವೆಯ ಅಗತ್ಯ ಇರಲಿಲ್ಲ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಇಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

‘ಸರ್ಕಾರವೇ ಕಟ್ಟುಪಾಡುಗಳನ್ನು ಮಾಡಿ, ಸರ್ಕಾರದಲ್ಲಿರುವವರೇ ಅವುಗಳನ್ನು ಮುರಿಯುವುದು ಸರಿಯಲ್ಲ. ನಾನು ನನ್ನ ಎಲ್ಲ ಮಕ್ಕಳ ಮದುವೆಗಳನ್ನು ಸಾಮೂಹಿಕ ವಿವಾಹದಲ್ಲಿ ನೆರವೇರಿಸಿದ್ದೇನೆ. ಯಡಿಯೂರಪ್ಪ ಅವರಿಗೂ ಮದುವೆ ಆಯೋಜಕರಿಗೂ ಇದು ಅರ್ಥವಾಗಿರಬೇಕು’ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು