ಗುರುವಾರ , ಜೂಲೈ 2, 2020
28 °C

ಗುಂಡ್ಲುಪೇಟೆ: ಮೂವರ ಕೊಲೆ, ಒಬ್ಬ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಪಟ್ಟಣದ ಜಾಕೀರ್ ಹುಸೇನ್‌ನಗರದಲ್ಲಿ ಮಂಗಳವಾರ ರಾತ್ರಿ ಮೂವರ ಹತ್ಯೆ ನಡೆದಿದೆ. ಹಳೇ ವೈಷಮ್ಯ ಮತ್ತು ಹಣಕಾಸಿನ ವಿಚಾರಕ್ಕೆ‌ಕೊಲೆ ನಡೆದಿದೆ ಎಂದು ಹೇಳಲಾಗಿದೆ.

ಪಟ್ಟಣದವರೇ ಆದ ಜಲಾವುಲ್ಲಾ (30), ಕೈಸರ್ (29) ಮತ್ತು ಇದ್ರಿಸ್ (30) ಕೊಲೆಯಾದವರು‌ ನಸರುಲ್ಲಾ ಎಂಬುವವರಿಗೆ ತೀವ್ರವಾದ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳೆ ವೈಷಮ್ಯದಿಂದ ಆರಂಭವಾದ ಗಲಾಟೆ ವಿಕೋಪಕ್ಕೆ‌ ತಿರುಗಿ ಪರಸ್ಪರ ಚಾಕು, ಮಚ್ಚುಗಳಿಂದ ಹೊಡೆದಾಡಿಕೊಂಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಇದ್ದು ಎಸ್‌ಪಿ ಎಚ್‌.ಡಿ.ಆನಂದಕುಮಾರ್, ಡಿವೈಎಸ್ ಪಿ ಮೋಹನ್, ಸ್ಥಳೀಯ ಪೊಲೀಸರು ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು