ಭಾನುವಾರ, ಆಗಸ್ಟ್ 1, 2021
26 °C

ಬೆಂಗಳೂರಿಗೆ ಇನ್ನು ಮುಂದೆ ನಿತ್ಯ ರೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ವಾರದಲ್ಲಿ 6 ದಿನ ಸಂಚರಿಸುತ್ತಿದ್ದ ‘ಮೈಸೂರು– ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು’ ಇನ್ನು ಮುಂದೆ ನಿತ್ಯ ಸಂಚರಿಸಲಿದೆ.

ರೈಲು ಗಾಡಿ ಸಂಖ್ಯೆ 06504 ಮೈಸೂರು– ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಬೆಳಿಗ್ಗೆ 6.45ಕ್ಕೆ ಮೈಸೂರಿನಿಂದ ಹೊರಟು, ಬೆಳಿಗ್ಗೆ 9.35ಕ್ಕೆ ಬೆಂಗಳೂರು ತಲುಪಲಿದೆ. ಇದು ಜೂನ್ 22ರಿಂದ ನಿತ್ಯ ಸಂಚರಿಸಲಿದೆ.

ರೈಲು ಗಾಡಿ ಸಂಖ್ಯೆ 06503 ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಜೆ 6.15ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9.05ಕ್ಕೆ ಮೈಸೂರು ತಲುಪಲಿದೆ. ಈ ರೈಲು ಜೂನ್ 21ರಿಂದ ನಿತ್ಯ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು